Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವದ ವೈವಿಧ್ಯಮಯ ಸಂಸ್ಕೃತಿಗಳನ್ನು ಗೌರವಿಸಲು ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ:

“देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥”

ಪ್ರಪಂಚದ ವೈವಿಧ್ಯಮಯ ಸಂಸ್ಕೃತಿಗಳನ್ನು ಗೌರವಿಸುವುದು ಜನರಲ್ಲಿ ನಂಬಿಕೆ ಮತ್ತು ಸಹಕಾರದ ಪ್ರಜ್ಞೆಯನ್ನು ಬೆಳೆಸುತ್ತದೆ ಮತ್ತು ಪರಸ್ಪರ ತಿಳುವಳಿಕೆ ಮತ್ತು ಸಹೋದರತ್ವವನ್ನು ಬಲಪಡಿಸುತ್ತದೆ ಎಂದು ಸುಭಾಷಿತಂ ಒತ್ತಿಹೇಳುತ್ತದೆ.

ಪ್ರಧಾನಮಂತ್ರಿ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

दुनिया की अलग-अलग संस्कृतियों का सम्मान करने से लोगों के बीच विश्वास और सहयोग की भावना बढ़ती है। इससे आपसी समझ और भाईचारा और मजबूत होता है। 

देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥

 

*****