Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವಸಂಸ್ಥೆಯ ದಿನದಂದು ವಿಶ್ವಸಂಸ್ಥೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವಸಂಸ್ಥೆಯ ದಿನದಂದು ವಿಶ್ವಸಂಸ್ಥೆಗೆ ಶುಭಾಶಯ ಸಲ್ಲಿಸಿದ್ದಾರೆ.

“ಯುಎನ್ ದಿನದ ಶುಭಾಶಯಗಳು. ವಿಶ್ವ ಶಾಂತಿಯನ್ನು ಉತ್ತೇಜಿಸುವಲ್ಲಿ ವಿಶ್ವಸಂಸ್ಥೆಯ ಪ್ರಯತ್ನವನ್ನು ನಾವು ಶ್ಲಾಘಿಸುತ್ತೇವೆ ಮತ್ತು ಅದರ ಮಾರ್ಗದರ್ಶನದಲ್ಲಿ ವಿಸ್ತೃತ ಶ್ರೇಣಿಯ ಉಪಕ್ರಮಗಳಿಗೆ ಅಭಿನಂದಿಸುತ್ತೇವೆ”, ಎಂದು ಪ್ರಧಾನಿ ಹೇಳಿದ್ದಾರೆ.

******