Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಗ್ರಾಹಕ ಹಕ್ಕುಗಳ ದಿನದಂದು ಶುಭಾಶಯ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಗ್ರಾಹಕರ ಹಕ್ಕುಗಳ ದಿನದ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ವಿಶ್ವ ಗ್ರಾಹಕರ ಹಕ್ಕುಗಳ ದಿನದ ಶುಭಾಶಯಗಳು. ಆರ್ಥಿಕತೆಯಲ್ಲಿ ಗ್ರಾಹಕ ಮಹತ್ವದ ಪಾತ್ರ ನಿರ್ವಹಿಸುತ್ತಾನೆ. ಭಾರತ ಸರ್ಕಾರ ಗ್ರಾಹಕರ ರಕ್ಷಣೆಗೆ ಮಾತ್ರವೇ ಗಮನ ಹರಿಸುತ್ತಿಲ್ಲ ಜೊತೆಗೆ ಗ್ರಾಹಕರ ಸಮೃದ್ಧಿಗೂ ಗಮನ ಹರಿಸಿದೆ” ಎಂದು ಪ್ರಧಾನಿ ತಿಳಿಸಿದ್ದಾರೆ.

***