Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಮಧುಮೇಹ ದಿನದಂದು ಸಕ್ಕರೆ ಕಾಯಿಲೆಯನ್ನು ಮೆಟ್ಟಿ ನಿಲ್ಲಲು ಆರೋಗ್ಯ ಪೂರ್ಣ ಜೀವನ ಶೈಲಿಗೆ ಸಂಕಲ್ಪ ಮಾಡುವಂತೆ ಜನತೆಗೆ ಪ್ರೇರೇಪಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಮಧುಮೇಹ ದಿನದಂದು ಸಕ್ಕರೆ ಕಾಯಿಲೆಯನ್ನು ಮೆಟ್ಟಿ ಆರೋಗ್ಯಪೂರ್ಣವಾದ ಜೀವನ ಶೈಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವಂತೆ ಜನತೆಗೆ ಪ್ರೇರಣೆ ನೀಡಿದ್ದಾರೆ.

“ಇಂದು ವಿಶ್ವ ಮಧುಮೇಹ ದಿನದಂದು, ನಾವು ಆರೋಗ್ಯಪೂರ್ಣವಾದ ಜೀವನ ನಡೆಸುವ ಸಂಕಲ್ಪ ಮಾಡೋಣ, ಆ ಮೂಲಕ ಸಕ್ಕರೆ ಕಾಯಿಲೆಯನ್ನು ಮೆಟ್ಟಿ ನಿಲ್ಲೋಣ. ಕಳೆದ ತಿಂಗಳು ಮನ್ ಕಿ ಬಾತ್ ನಲ್ಲಿ ಯುವಕರಲ್ಲಿ ಮಧುಮೇಹ ಹೆಚ್ಚುತ್ತಿರುವ ಬಗ್ಗೆ ಮಾತನಾಡಿದ್ದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.