Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವೀರ ಬಾಲ ದಿನದಂದು ವೀರ ಸಾಹಿಬ್‌ಜಾದೇಗಳ ತ್ಯಾಗವನ್ನು ಸ್ಮರಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀರ ಬಾಲ ದಿನದ ಸಂದರ್ಭದಲ್ಲಿ ವೀರ ಸಾಹಿಬ್ ಜಾದೇಗಳ ತ್ಯಾಗವನ್ನು ಸ್ಮರಿಸಿದ್ದಾರೆ. ಈ ದಿನವು ಧೈರ್ಯ, ದೃಢತೆ ಮತ್ತು ಸದಾಚಾರದೊಂದಿಗೆ ಸಂಬಂಧಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

“ವೀರ್ ಬಾಲ್ ದಿನ ಒಂದು ಭಕ್ತಿಯ ದಿನವಾಗಿದ್ದು, ಧೈರ್ಯಶಾಲಿ ಸಾಹಿಬ್‌ಜಾದೆಗಳ ತ್ಯಾಗವನ್ನು ಸ್ಮರಿಸಲು ಮೀಸಲಾಗಿದೆ. ಮಾತಾ ಗುಜ್ರಿ ಜಿ ಅವರ ಅಚಲ ನಂಬಿಕೆ ಮತ್ತು ಶ್ರೀ ಗುರು ಗೋವಿಂದ ಸಿಂಗ್ ಜಿ ಅವರ ಅಮರ ಬೋಧನೆಗಳನ್ನು ನಾವು ಸ್ಮರಿಸುತ್ತೇವೆ. ಈ ದಿನವು ಧೈರ್ಯ, ದೃಢಸಂಕಲ್ಪ ಮತ್ತು ಸದಾಚಾರದೊಂದಿಗೆ ಸಂಬಂಧ ಹೊಂದಿದೆ. ಅವರ ಜೀವನ ಮತ್ತು ಆದರ್ಶಗಳು ಮುಂಬರುವ ಪೀಳಿಗೆಗಳವರೆಗೆ ಜನರನ್ನು ಪ್ರೇರೇಪಿಸುತ್ತಲೇ ಇರುತ್ತವೆ.”

“ਵੀਰ ਬਾਲ ਦਿਵਸ ਸ਼ਰਧਾ ਦਾ ਅਜਿਹਾ ਮੌਕਾ ਹੈ, ਜੋ ਬਹਾਦਰ ਸਾਹਿਬਜ਼ਾਦਿਆਂ ਦੀ ਕੁਰਬਾਨੀ ਨੂੰ ਯਾਦ ਕਰਨ ਲਈ ਸਮਰਪਿਤ ਹੈ। ਅਸੀਂ ਮਾਤਾ ਗੁਜਰੀ ਜੀ ਦੇ ਅਟੁੱਟ ਵਿਸ਼ਵਾਸ ਅਤੇ ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਦੀਆਂ ਸਦੀਵੀ ਸਿੱਖਿਆਵਾਂ ਨੂੰ ਯਾਦ ਕਰਦੇ ਹਾਂ। ਇਹ ਦਿਨ ਹਿੰਮਤ, ਦ੍ਰਿੜ੍ਹਤਾ ਅਤੇ ਸਚਿਆਈ ਨਾਲ ਸਬੰਧਤ ਹੈ। ਉਨ੍ਹਾਂ ਦੇ ਜੀਵਨ ਅਤੇ ਆਦਰਸ਼ ਪੀੜ੍ਹੀਆਂ ਤੱਕ ਲੋਕਾਂ ਨੂੰ ਪ੍ਰੇਰਿਤ ਕਰਦੇ ਰਹਿਣਗੇ।”

 

*****