ಪಿಎಂಇಂಡಿಯಾ
ಮಹಾನ್ ಕ್ರಾಂತಿಕಾರಿ, ದೇಶಪ್ರೇಮಿ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, ದೇಶವನ್ನು ಗುಲಾಮಗಿರಿಯ ಸರಪಳಿಯಿಂದ ಮುಕ್ತಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ಹೇಳಿದ್ದಾರೆ. ವೀರ್ ಸಾವರ್ಕರ್ ಅವರ ವ್ಯಕ್ತಿತ್ವ ಮತ್ತು ಕೆಲಸವು ಪ್ರತಿ ಪೀಳಿಗೆಗೂ ರಾಷ್ಟ್ರೀಯ ಸೇವೆಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಮತ್ತಷ್ಟು ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
महान क्रांतिकारी वीर सावरकर जी को उनकी पुण्यतिथि पर सादर नमन। देश को गुलामी की जंजीरों से मुक्त कराने के लिए उन्होंने अपना जीवन समर्पित कर दिया। उनका व्यक्तित्व और कृतित्व हर पीढ़ी को राष्ट्रसेवा के लिए प्रेरित करता रहेगा।
*****

— Narendra Modi (@narendramodi) February 26, 2026