ಪಿಎಂಇಂಡಿಯಾ
ವೈದ್ಯರ ಸಲಹೆಯಂತೆ ತಮ್ಮ ದೈನಂದಿನ ದಿನಚರಿಯನ್ನು ಕಾಪಾಡಿಕೊಳ್ಳುವಂತೆ ಮತ್ತು ಆದಷ್ಟು ಬೇಗ ತಮ್ಮ ಹಿಂದಿನ ತೂಕವನ್ನು ಮರಳಿ ಪಡೆಯುವಂತೆ ಸೋನಮ್ ವಾಂಗ್ಚುಕ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮನವಿ ಮಾಡಿದ್ದಾರೆ.
ಸೋನಂ ಅವರ ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶ್ರೀ ಮೋದಿ ಹೇಳಿದ್ದಾರೆ.
ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“मैं सोनम जी से आग्रह करता हूँ की वो डॉक्टरों की सलाह के अनुसार अपनी दिनचर्या रखें और जल्द से जल्द अपना पुराना वज़न फिर से प्राप्त करें।
मैं प्रभु से प्रार्थना करता हूँ कि सोनम जी स्वस्थ रहें।
@Wangchuk66
@GitanjaliAngmo”
*****
मैं सोनम जी से आग्रह करता हूँ की वो डॉक्टरों की सलाह के अनुसार अपनी दिनचर्या रखें और जल्द से जल्द अपना पुराना वज़न फिर से प्राप्त करें।
— Narendra Modi (@narendramodi) July 23, 2026
मैं प्रभु से प्रार्थना करता हूँ कि सोनम जी स्वस्थ रहें।@Wangchuk66 @GitanjaliAngmo