Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಹೀದಿ ದಿವಸ ಹುತಾತ್ಮರಿಗೆ ಪ್ರಧಾನ ಮಂತ್ರಿ ಗೌರವ ಸಲ್ಲಿಕೆ


ಶಹೀದಿ ದಿವಸವಾದ (ಹುತಾತ್ಮ ದಿನ) ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಶ್ರೀ ಮೋದಿ, “ಅವರು ಮಾಡಿದ ಅತ್ಯಂತ ದೊಡ್ದ ತ್ಯಾಗಕ್ಕೆ ಚಿರಋಣಿಯಾಗಿರುವ ದೇಶ ಅವರನ್ನು ಸದಾ ನೆನಪಿಸಿಕೊಳ್ಳುತ್ತದೆ” ಎಂದಿದ್ದಾರೆ.