ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.
ಶಹೀದ್ ಭಗತ್ ಸಿಂಗ್ ಅವರು ತಮ್ಮ ಅಪ್ರತಿಮ ಧೈರ್ಯ ಮತ್ತು ಶೌರ್ಯದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿದರು ಎಂದು ಪ್ರಧಾನ ಮಂತ್ರಿ ತಿಳಿಸಿದರು. ರಾಷ್ಟ್ರದ ಘನತೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಅವರ ಮನೋಭಾವವು ಭಾರತದ ಯುವಜನತೆಯ ಧೈರ್ಯ ಮತ್ತು ದೃಢಸಂಕಲ್ಪದ ಸಂಕೇತವಾಗಿ ಉಳಿದಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಉಲ್ಲೇಖಿಸಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
“शहीद भगत सिंह को उनकी जयंती पर कोटि-कोटि नमन।
अपने अदम्य साहस और शौर्य से उन्होंने आजादी के आंदोलन को नई धार दी।
राष्ट्र के सम्मान के लिए सर्वस्व न्योछावर करने का उनका जज्बा भारत के नौजवानों की हिम्मत और हौसले का प्रतीक है।”
*****
शहीद भगत सिंह को उनकी जयंती पर कोटि-कोटि नमन।
— Narendra Modi (@narendramodi) September 28, 2026
अपने अदम्य साहस और शौर्य से उन्होंने आजादी के आंदोलन को नई धार दी।
राष्ट्र के सम्मान के लिए सर्वस्व न्योछावर करने का उनका जज्बा भारत के नौजवानों की हिम्मत और हौसले का प्रतीक है। pic.twitter.com/GPH1tNHyVf