Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಹೀದ್ ಭಗತ್ ಸಿಂಗ್ ಅವರ ಜನ್ಮ ದಿನದಂದು ಅವರಿಗೆ ತಲೆಬಾಗಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಹೀದ್ ಭಗತ್ ಸಿಂಗ್ ಅವರ ಜನ್ಮ ಜಯಂತಿಯಂದು ಅವರಿಗೆ ತಲೆ ಬಾಗಿದ್ದಾರೆ.

“ನಾನು ಧೈರ್ಯಶಾಲಿ ಶಹೀದ್ ಭಗತ್ ಸಿಂಗ್ ಅವರಿಗೆ ಅವರ ಜನ್ಮ ದಿನದಂದು ತಲೆ ಬಾಗುತ್ತೇನೆ. ಅವರು ತಮ್ಮ ಕೆಚ್ಚೆದೆಯ ಸಾಹಸದಿಂದ ಭಾರತೀಯ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದಾರೆ”, ಎಂದು ಪ್ರಧಾನಿ ಹೇಳಿದ್ದಾರೆ.

***

AKT/AK – 151179