Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶುಭ ಶುಕ್ರವಾರದಂದು ಯೇಸು ಕ್ರಿಸ್ತನ ಸ್ಮರಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಶುಭ ಶುಕ್ರವಾರದ ಸಂದರ್ಭದಲ್ಲಿ ಯೇಸು ಕ್ರಿಸ್ತರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿದ್ದಾರೆ.

“ಇಂದು ಶುಭ ಶುಕ್ರವಾರ, ನಾವು ಯೇಸು ಕ್ರಿಸ್ತರ ಸೇವೆ ಮತ್ತು ತ್ಯಾಗವನ್ನು ಸ್ಮರಿಸುತ್ತೇವೆ. ಮಾನವರ ಸಂಕಷ್ಟವನ್ನು ತಗ್ಗಿಸಲು ಅವರು ತಮ್ಮ ಜೀವನವನ್ನೇ ಮುಡಿಮಾಗಿಟ್ಟಿದ್ದರು..”, ಎಂದು ಪ್ರಧಾನಿ ತಿಳಿಸಿದ್ದಾರೆ.

****

AKT/NT