ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಬೆಳವಣಿಗೆಯ ದರವನ್ನು ಸಾಧಿಸಿದ್ದಕ್ಕಾಗಿ ಇಂದು ರಾಷ್ಟ್ರವನ್ನು ಅಭಿನಂದಿಸಿದ್ದಾರೆ. ವೀಡಿಯೊ ಸಂದೇಶವೊಂದನ್ನು ಹಂಚಿಕೊಂಡ ಪ್ರಧಾನಿಯವರು, ಸದೃಢವಾದ ಆರ್ಥಿಕ ಅಂಕಿಅಂಶಗಳನ್ನು ಉಲ್ಲೇಖಿದ್ದಾರೆ ಮತ್ತು ಈ ಅಂಕಿ-ಅಂಶಗಳು ಹೆಚ್ಚುತ್ತಿರುವ ಆರ್ಥಿಕ ವಿಶ್ವಾಸವನ್ನು ಪ್ರತಿಬಿಂಬಿಸುತ್ತವೆ ಎಂದು ಒತ್ತಿ ಹೇಳಿದ್ದಾರೆ.
‘ಎಕ್ಸ್’ ವೇದಿಕೆಯ ಪೋಸ್ಟ್ನಲ್ಲಿ, ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“7.8% ಬೆಳವಣಿಗೆ.
ಸದೃಢ ಅಂಕಿ-ಅಂಶಗಳು.
ಇನ್ನಷ್ಟು ದೃಢವಾದ ವಿಶ್ವಾಸ.”
*****
7.8% growth.
— Narendra Modi (@narendramodi) September 1, 2026
Strong numbers.
Even stronger confidence. pic.twitter.com/ZVPpnAXrVU