Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ಯಾಮ್ ಜಿ ಕೃಷ್ಣ ವರ್ಮಾ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯಯೋಧ ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

“ನಾನು ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಜಯಂತಿಯಂದು ಅವರಿಗೆ ತಲೆಬಾಗುತ್ತೇನೆ. ಅವರ ದೇಶಾಭಿಮಾನದ ಸ್ಫೂರ್ತಿ ಮತ್ತು ಭಾರತದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ಪ್ರಯತ್ನವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.

ನಾನು ಶ್ಯಾಮ್ ಜಿ ಕೃಷ್ಣ ವರ್ಮ ಅವರ ಬಗ್ಗೆ ಮತ್ತು ಅವರ ಶ್ರೇಷ್ಠತೆಯ ಕುರಿತು ಸವಿವರವಾಗಿ ಮಾತನಾಡಿರುವ ಹಳೆಯ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ. https://www.youtube.com/watch?v=NLw_2cNVRuQ “, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.