Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಮತಿ ಭಾವನಾಬೆನ್ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಶ್ರೀ ಪ್ರಭುಲ್‌ಭಾಯ್ ಪಟೇಲ್ ಅವರ ಪತ್ನಿ ಶ್ರೀಮತಿ ಭಾವನಾಬೆನ್ ಪಟೇಲ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಅವರ ಕುಟುಂಬದೊಂದಿಗೆ ನಿಕಟ ಸ್ನೇಹ ಮತ್ತು ಆತ್ಮೀಯ ಸಂಬಂಧವನ್ನು ಹೊಂದಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಅಗಲಿದ ಕುಟುಂಬಕ್ಕೆ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ ಮತ್ತು ಸರ್ವಶಕ್ತನು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದರು.

ಪ್ರಧಾನಮಂತ್ರಿ ತಮ್ಮ  X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;

 

*****