Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಮತಿ ಶೀಲಾ ದೀಕ್ಷಿತ್ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ


ದಿಲ್ಲಿಯ ಮಾಜಿ ಮುಖ್ಯಮಂತ್ರಿ ಶ್ರೀಮತಿ ಶೀಲಾ ದೀಕ್ಷಿತ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

’ಶೀಲಾ ದೀಕ್ಷಿತ್ ಜೀ ಅವರ ನಿಧನದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ . ಅವರದು ಹಾರ್ದಿಕ ಭಾವನೆಯ ಮತ್ತು ವಿನಯಶೀಲ ವ್ಯಕ್ತಿತ್ವ, ಅವರು ದಿಲ್ಲಿಯ ಅಭಿವೃದ್ದಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ಕುಟುಂಬಕ್ಕೆ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

**********