Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದಂದು ಅವರಿಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದಂದು ಅವರಿಗೆ ಶುಭ ಕೋರಿದ್ದಾರೆ.

“ನಮ್ಮ ನಲ್ಮೆಯ ಅಟಲ್ ಜೀ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ಅವರ ಅಪೂರ್ವ ಮತ್ತು ದೂರದರ್ಶಿತ್ವದ ನಾಯಕತ್ವ ಭಾರತವನ್ನು ಹೆಚ್ಚು ಅಭಿವೃದ್ಧಿಗೊಳಿಸಿತು ಮತ್ತು ವಿಶ್ವ ವೇದಿಕೆಯಲ್ಲಿ ನಮ್ಮ ಪ್ರತಿಷ್ಠೆಯನ್ನು ಮತ್ತಷ್ಟು ಹೆಚ್ಚಿಸಿತು. ನಾನು ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.

*****