Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಕೃಷ್ಣ ಜನ್ಮಾಷ್ಠಮಿ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ ಕೋರಿದರು.


ಶ್ರೀ ಕೃಷ್ಣ ಜನ್ಮಾಷ್ಠಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆಶುಭಾಶಯ ಕೋರಿದರು. 
 
“ಎಲ್ಲರಿಗೂ ಶ್ರೀ ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು. श्रीकृष्ण जन्माष्टमी के पावन अवसर पर सभी को हार्दिक शुभकामनाएं। जय श्रीकृष्ण! ” ಎಂದು ಪ್ರಧಾನಮಂತ್ರಿ  ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

——-