Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಜೋಮ್ಡೆ ಕೆನಾ ನಿಧನಕ್ಕೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶದ ಆರೋಗ್ಯ ಸಚಿವ ಶ್ರೀ ಜೋಮ್ಡೆ ಕೆನಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬವರ್ಗದವರಿಗೆ ಹಾಗೂ ಬೆಂಬಲಿಗರಿಗೆ ಸಾಂತ್ವನ ಹೇಳಿದ್ದಾರೆ.

*****

AKT/AK 170532