Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ.


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

“ ಬಿಹಾರದ ಕಿಶನ್ಗಂಜ್ ಕ್ಷೇತ್ರದ ಲೋಕಸಭಾ ಸದಸ್ಯರಾದ ಶ್ರೀ ಮಹಮ್ಮದ್ ಅಸ್ರಾರುಲ್ ಹಕ್ ಅವರ ನಿಧನದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಈ ನೋವಿನ ಘಳಿಗೆಯಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪಗಳಿವೆ’ ಎಂದು ಪ್ರಧಾನ ಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.