ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಂದು ಶ್ರೀ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು. ವಿಘ್ನ ನಿವಾರಕನ ಕೃಪೆಯು ಎಲ್ಲರಿಗೂ ಒಳಿತನ್ನು ಉಂಟುಮಾಡಲಿ ಮತ್ತು ದೇಶವು ನಿರಂತರ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿರಲಿ ಎಂದು ಶ್ರೀ ನರೇಂದ್ರ ಮೋದಿ ಪ್ರಾರ್ಥಿಸಿದರು.
ಶ್ರೀ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
आज नई दिल्ली के श्री विनायक मंदिर में पूजा-अर्चना की।
भगवान श्री गणेश से देशभर के अपने परिवारजनों की सुख-समृद्धि और उत्तम स्वास्थ्य की कामना की।
विघ्नहर्ता की कृपा से सबका कल्याण हो और देश निरंतर प्रगति के मार्ग पर आगे बढ़ता रहे।
*****
आज नई दिल्ली के श्री विनायक मंदिर में पूजा-अर्चना की। भगवान श्री गणेश से देशभर के अपने परिवारजनों की सुख-समृद्धि और उत्तम स्वास्थ्य की कामना की। विघ्नहर्ता की कृपा से सबका कल्याण हो और देश निरंतर प्रगति के मार्ग पर आगे बढ़ता रहे। https://t.co/ZPADyotAFk
— Narendra Modi (@narendramodi) October 7, 2026