ಸಂಸತ್ತಿನಲ್ಲಿ ಮಂಡಿಸಲಾಗುವ ಕಂಪನಿಗಳ (ತಿದ್ದುಪಡಿ) ವಿಧೇಯಕ 2016ಕ್ಕೆ ಅಧಿಕೃತ ತಿದ್ದುಪಡಿ ಮಂಡಿಸಲು ಸಂಪುಟದ ಅನುಮೋದನೆ
31 Mar, 2017
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಕಂಪನಿಗಳ (ತಿದ್ದುಪಡಿ) ವಿಧೇಯಕ 2016ಕ್ಕೆ ಅಧಿಕೃತ ತಿದ್ದುಪಡಿ ಮಂಡಿಸಲು ತನ್ನ ಅನುಮೋದನೆ ನೀಡಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ.