ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;
“ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಲಾಯಿತು.”
*****
Paid homage to Dr. Babasaheb Ambedkar in the Parliament complex earlier today. pic.twitter.com/KihvxHy0Oj
— Narendra Modi (@narendramodi) April 14, 2026