Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸತ್ ಭವನ ಸಂಕೀರ್ಣದಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ

ಸಂಸತ್ ಭವನ ಸಂಕೀರ್ಣದಲ್ಲಿ ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ನಿಮಿತ್ತ ಸಂಸತ್ ಭವನ ಸಂಕೀರ್ಣದಲ್ಲಿ ಇಂದು ಅವರಿಗೆ ಭಾವಪೂರ್ಣ ಗೌರವ ನಮನ ಸಲ್ಲಿಸಿದ್ದಾರೆ.

ಅವರ ಅಚಲ ಸ್ಥೈರ್ಯ, ಹೋರಾಟ ಮತ್ತು ಮಾತೃಭೂಮಿಯ ಬಗೆಗಿನ ಸಮರ್ಪಣಾ ಭಾವವು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತಲೇ ಇರಲಿದೆ ಎಂದು ಶ್ರೀ ಮೋದಿ ಅವರು ಉದ್ಗರಿಸಿದ್ದಾರೆ.

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ: 

“भगवान बिरसा मुंडा जी की जयंती के अवसर पर संसद परिसर में उन्हें भावभीनी श्रद्धांजलि अर्पित की। उनका अदम्य साहस, संघर्ष और मातृभूमि के प्रति समर्पण भाव हर पीढ़ी को प्रेरित करता रहेगा।”

 

*****