Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು ಮಾತೆ ಸಿದ್ಧಿಧಾತ್ರಿಯ ಆಶೀರ್ವಾದ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತೆ ಸಿದ್ಧಿಧಾತ್ರಿಯ ಆಶೀರ್ವಾದವನ್ನು ಕೋರಿದರು ಮತ್ತು ಅವರ ಎಲ್ಲಾ ಭಕ್ತರು ತಮ್ಮ ಗುರಿಗಳನ್ನು ಸಾಧಿಸಲು ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು.

ಮಾತೃ ದೇವಿಯ ಆರಾಧನೆಯ ಮೂಲಕ ಭಕ್ತರಲ್ಲಿ ಅಸಾಧಾರಣ ಶಕ್ತಿಯು ಹರಿಯುತ್ತದ್ದು, ಅದು ಅವರಲ್ಲಿ ಯಶಸ್ಸಿನ ವಿಶ್ವಾಸವನ್ನು ತುಂಬುತ್ತಿದೆ ಎಂದು ಪ್ರಧಾನಮಂತ್ರಿಹೇಳಿದ್ದಾರೆ.

ಪ್ರಧಾನಮಂತ್ರಿಯವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ-

“सिद्धगन्धर्वयक्षाद्यैरसुरैरमरैरपि।

सेव्यमाना सदा भूयात् सिद्धिदा सिद्धिदायिनी॥”

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“मां सिद्धिदात्री को नमन! देवी मां से कामना है कि वे अपने सभी उपासकों को लक्ष्य-सिद्धि का आशीर्वाद दें। 

सिद्धगन्धर्वयक्षाद्यैरसुरैरमरैरपि।

सेव्यमाना सदा भूयात् सिद्धिदा सिद्धिदायिनी॥”

“देवी मां की साधना से भक्तों में अद्भुत शक्ति का संचार होता है। यह शक्ति उन्हें सफलता के विश्वास से भर देती है।”

 

*****