ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಅನುಪಮ ಕೊಡುಗೆಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ನಿಸ್ವಾರ್ಥ ಸೇವೆಗೆ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ.
“पिबन्ति नद्यः स्वयमेव नाम्भः
स्वयं न खादन्ति फलानि वृक्षाः।
नादन्ति सस्यं खलु वारिवाहाः
परोपकाराय सतां विभूतयः॥”
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ;
“मानवता के अनन्य उपासक परम पूज्य डॉ. श्री श्री श्री शिवकुमार स्वामीजी को उनकी जन्म-जयंती पर कोटि-कोटि नमन! शिक्षा, समाज कल्याण और अध्यात्म के क्षेत्र में उनका अतुलनीय योगदान देश की हर पीढ़ी को निस्वार्थ सेवा के लिए प्रेरित करता रहेगा।
पिबन्ति नद्यः स्वयमेव नाम्भः
स्वयं न खादन्ति फलानि वृक्षाः।
नादन्ति सस्यं खलु वारिवाहाः
परोपकाराय सतां विभूतयः॥”
*****
मानवता के अनन्य उपासक परम पूज्य डॉ. श्री श्री श्री शिवकुमार स्वामीजी को उनकी जन्म-जयंती पर कोटि-कोटि नमन! शिक्षा, समाज कल्याण और अध्यात्म के क्षेत्र में उनका अतुलनीय योगदान देश की हर पीढ़ी को निस्वार्थ सेवा के लिए प्रेरित करता रहेगा।
— Narendra Modi (@narendramodi) April 1, 2026
पिबन्ति नद्यः स्वयमेव नाम्भः
स्वयं न खादन्ति… pic.twitter.com/aR3JdDcrxj