Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿ ಮಾಡಲಿದೆ: ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಲಭ್ಯತೆಯ ಸ್ಥಿತಿಗತಿ ಪರಿಶೀಲಿಸಿದ್ದಾರೆ. ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರ ನೇಮಕಾತಿ ಮಾಡಲಿದೆ ಎಂದು ಅವರು ಸೂಚನೆ ನೀಡಿದರು.

 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;

“ಪ್ರಧಾನಿ @ನರೇಂದ್ರಮೋದಿ ಅವರು, ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳ ಮಾನವ ಸಂಪನ್ಮೂಲಗಳ ಲಭ್ಯತೆಯ ಸ್ಥಿತಿಗತಿ ಪರಿಶೀಲಿಸಿದರು. ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರನ್ನು ನೇಮಕ ಮಾಡುವಂತೆ ಅವರು ಸೂಚನೆ ನೀಡಿದರು.”

 

 

 

*****