Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ಪಟೇಲ್ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.  

“ದೇಶದ ಏಕತೆಯ ಸೂತ್ರಧಾರರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯಂದು ಶತ ಶತ ನಮನಗಳು. ಮಹಾ ಮಹಿಮ ಸರ್ದಾರ್ ಪಟೇಲ್ ಅವರ ಜಯಂತಿಯಂದು ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿರುವ ಕೊಡುಗೆ ಸ್ಮರಣಾರ್ಹವಾದ್ದು” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

 

ನರೇಂದ್ರ ಮೋದಿ✔

@narendramodi

 

ದೇಶದ ಏಕತೆಯ ಸೂತ್ರಧಾರ ಉಕ್ಕಿನ ಮಮುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಅವರ ಜನ್ಮ ಜಯಂತಿಯಂದು ನೂರು ನೂರು ನಮನಗಳು.

ಶ್ರೇಷ್ಠರಾದ ಸರ್ದಾರ್ ಪಟೇಲ್ ಅವರ ಜಯಂತಿಯಂದು ಅವರಿಗೆ ನಮನಗಳು. ನಮ್ಮ ದೇಶಕ್ಕೆ ಅವರು ನೀಡಿರುವ ಕೊಡುಗೆ ಸ್ಮರಣಾರ್ಹವಾದ್ದು”.