Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಶಸ್ತ್ರ ಪಡೆಗಳ ಧ್ವಜ ದಿನದಂದು, ಸಶಸ್ತ್ರ ಪಡೆಗಳ ಯೋಧರಿಗೆ ಪ್ರಧಾನ ಮಂತ್ರಿಗಳ ವಂದನೆ


ಸಶಸ್ತ್ರ ಪಡೆಗಳ ಧ್ವಜ ದಿನದಂದು, ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳ ಯೋಧರು ಮತ್ತು ಅವರ ಕುಟುಂಬಗಳಿಗೆ ವಂದನೆ ಸಲ್ಲಿಸಿದ್ದಾರೆ

“ನಮ್ಮ ಪಡೆಗಳ ಮತ್ತು ಅವರ ಕುಟುಂಬಗಳ ಅದಮ್ಯ ಧೈರ್ಯಕ್ಕೆ ನಾವು ನಮಿಸುತ್ತೇವೆ. ನಮ್ಮ ಪಡೆಗಳ ಕಲ್ಯಾಣಾಭಿವೃದ್ಧಿಗೆ ನೀವೂ ಕೊಡುಗೆ ನೀಡಿ ಎಂದು ಕೋರುತ್ತೇನೆ” ಎಂದು ಸಶಸ್ತ್ರ ಪಡೆಗಳ ಧ್ವಜ ದಿನದಂದು ಪ್ರಧಾನ ಮಂತ್ರಿಗಳು ಹೇಳಿದರು.

********