Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮೂಲಕ ಸಮೃದ್ಧ ಭಾರತದ ದೂರದೃಷ್ಟಿಯನ್ನು ಉಲ್ಲೇಖಿಸಿವ ಪ್ರಧಾನಮಂತ್ರಿ ನರೇಂದ್ರ ಮೋದಿ ಕುರಿತಾದ ಶ್ರೀ ಮಾತಾ ಅಮೃತಾನಂದಮಯಿ ಅವರ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಮಾತಾ ಅಮೃತಾನಂದಮಯಿ ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.

ಶ್ರೀ ಮಾತಾ ಅಮೃತಾನಂದಮಯಿ ಅವರು ಲೇಖನದಲ್ಲಿ ಪ್ರಧಾನಮಂತ್ರಿಯವರ ಸಾಂಸ್ಕೃತಿಕ ಪರಂಪರೆ ಸಂರಕ್ಷಿಸುವ ಮೂಲಕ ಸಮೃದ್ಧ ಭಾರತದ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇದು ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯದಲ್ಲಿನ ಪ್ರಯತ್ನಗಳ ಜೊತೆಗೆ ಸಾಮಾಜಿಕ ಸುಧಾರಣೆ, ಸ್ವಚ್ಛತೆ, ಮಹಿಳಾ ಸಬಲೀಕರಣ, ಯುವಜನರು ಮತ್ತು ಪರಿಸರದ ಮೇಲಿನ ಕಾಳಜಿಯನ್ನು ಲೇಖನದಲ್ಲಿ ಪ್ರಧಾನವಾಗಿ ಬಿಂಬಿಸಲಾಗಿದೆ.

ಪ್ರಧಾನಮಂತ್ರಿ ಕಾರ್ಯಾಲಯ ತನ್ನ X ಪೋಸ್ಟ್‌ನಲ್ಲಿ ಹೀಗೆ ಹೇಳಿದೆ.

“ಶ್ರೀ ಮಾತಾ ಅಮೃತಾನಂದಮಯಿ ಅವರು ಪ್ರಧಾನಮಂತ್ರಿ @narendramodi ಅವರ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮೂಲಕ ಸಮೃದ್ಧ ಭಾರತದ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತಾರೆ.

ಅವರು ಸಾಮಾಜಿಕ ಸುಧಾರಣೆ, ಸ್ವಚ್ಛತೆ, ಮಹಿಳಾ ಸಬಲೀಕರಣ, ಯುವಜನರು ಮತ್ತು ಪರಿಸರ, ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯದಲ್ಲಿನ ಪ್ರಯತ್ನಗಳ ಮೇಲೆ ಹೆಚ್ಚಿನ ಗಮನ ಹರಿಸುತ್ತಿರುವುದನ್ನು ಪ್ರಧಾನವಾಗಿ ಉಲ್ಲೇಖಿಸಿದ್ದಾರೆ.

ಲೇಖನವನ್ನು ಓದಿರಿ!”

 

*****