Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಂಗಾಪೂರದ ಮಾಜಿ ಅಧ್ಯಕ್ಷ ಶ್ರೀ ಎಸ್.ಆರ್. ನಾಥನ್ ನಿಧನಕ್ಕೆ ಪ್ರಧಾನಿ ಶೋ


ಸಿಂಗಾಪೂರ್‌ನ ಮಾಜಿ ಅಧ್ಯಕ್ಷ ಎಸ್.ಆರ್. ನಾಥನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

“ಸಿಂಗಾಪೂರ್‌ನ ಮಾಜಿ ಅಧ್ಯಕ್ಷ ಎಸ್.ಆರ್. ನಾಥನ್ ಅವರ ನಿಧನದಿಂದ ದುಃಖವಾಗಿದೆ. ಸಿಂಗಾಪೂರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದ ಗೌರವಾನ್ವಿತ ನಾಯಕನನ್ನು ಕಳೆದುಕೊಂಡಿದೆ.

ಮಾಜಿ ಅಧ್ಯಕ್ಷ ನಾಥನ್ ಅವರ ಅಗಲಿಕೆಯ ದುಃಖದ ಸಂದರ್ಭದಲ್ಲಿ ಸಿಂಗಾಪೂರದ ಜನತೆಯೊಂದಿಗೆ ಭಾರತೀಯರೂ ಜೊತೆಗಿದ್ದೇವೆ.

ನಾಥನ್ ಅವರ ಕುಟುಂಬದವರಿಗೆ ಪ್ರಧಾನಿ ಸಂತಾಪ ಸೂಚಿಸುತ್ತೇನೆ”, ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

AKT/AK