Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾಗಳಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಐದು ಈಶಾನ್ಯ ಸ್ಮಾರ್ಟ್ ನಗರಗಳಲ್ಲಿ ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಸಿಕ್ಕಿಂನ ನಾಮ್ಚಿ ಮತ್ತು ಗ್ಯಾಂಗ್ಟೋಕ್, ಅರುಣಾಚಲ ಪ್ರದೇಶದ ಇಟಾನಗರ ಮತ್ತು ಪಾಸಿಘಾಟ್ ಹಾಗೂ ತ್ರಿಪುರಾದ ಅಗರ್ತಲಾಗಳಲ್ಲಿ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳಿಗಾಗಿ ಪ್ರಧಾನಮಂತ್ರಿಯವರು ಡಿಜಿಟಲ್ ಮೂಲಕ ಫಲಕ ಅನಾವರಣ ಮಾಡಿದರು.

1