Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುಖ್ಮಾದಲ್ಲಿ ಸಿ.ಆರ್.ಪಿ.ಎಫ್. ಯೋಧರ ಹತ್ಯೆಗೆ ಶೋಕ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸಗಢದ ಸುಖ್ಮಾದಲ್ಲಿ ನಡೆದ ಸಿ.ಆರ್.ಪಿ.ಎಫ್. ಯೋಧರ ಹತ್ಯೆಗೆ ಶೋಕ ವ್ಯಕ್ತಪಡಿಸಿದ್ದಾರೆ.

“ಸುಖ್ಮಾದಲ್ಲಿಸಿ.ಆರ್.ಪಿ.ಎಫ್. ಸಿಬ್ಬಂದಿಯ ಹತ್ಯೆಯಿಂದ ದುಃಖಿತನಾಗಿದ್ದೇನೆ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.

ಗೃಹ ಸಚಿವ ರಾಜನಾಥಸಿಂಗ್ ಜೀ ಅವರೊಂದಿಗೆ ಸುಖ್ಮಾ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ಅವರು ಪರಿಸ್ಥಿತಿಯ ಖುದ್ದು ಅವಲೋಕನಕ್ಕೆ ಸುಖ್ಮಾಗೆ ಹೋಗುತ್ತಿದ್ದಾರೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

*****

AKT/NT