Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುಜಿತ್ ವಿಲ್ಸನ್ ಸುರಕ್ಷಿತ ರಕ್ಷಣೆಗೆ ಪ್ರಾರ್ಥಿಸಿದ ಪ್ರಧಾನ ಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸುಜಿತ್ ವಿಲ್ಸನ್ ಸುರಕ್ಷಿತ ರಕ್ಷಣೆಗೆ ಪ್ರಾರ್ಥಿಸಿದ್ದಾರೆ. ತಾವು ತಮಿಳುನಾಡು ಮುಖ್ಯಮಂತ್ರಿ ಡಾ. ಎಡಪ್ಪಾಡಿ ಪಳನಿಸ್ವಾಮಿ ಅವರೊಂದಿಗೆ ಈ ಸಂಬಂಧ ಮಾತನಾಡಿರುವುದಾಗಿ ತಿಳಿಸಿರುವ ಅವರು, ಸುಜಿತ್ ನನ್ನು ಬದುಕಿಸಲು ರಕ್ಷಣಾ ಕಾರ್ಯಾಚರಣೆ ಪ್ರಯತ್ನಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದಾರೆ. ಆತನನ್ನು ಸುರಕ್ಷಿತವಾಗಿ ಹೊರತರಲು ಎಲ್ಲ ಸಾಧ್ಯ ಪ್ರಯತ್ನ ಮಾಡುತ್ತಿರುವುದಾಗಿಯೂ ಹೇಳಿದ್ದಾರೆ.