Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸೂರತ್ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ಸಂತಾಪ


ಸೂರತ್ ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಎಲ್ಲ ರೀತಿಯ ನೆರವು ಒದಗಿಸುವಂತೆ ಅವರು ಗುಜರಾತ್ ಸರ್ಕಾರ ಹಾಗೂ ಸ್ಥಳೀಯ ಆಡಳಿಕ್ಕೆ ಸೂಚಿಸಿದ್ದಾರೆ.

“ಸೂರತ್ ಅಗ್ನಿ ದುರಂತದ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ .ಸಂತ್ರಸ್ತ ಕುಟುಂಬಗಳೊಂದಿಗೆ ನನ್ನ ಸಂತಾಪಗಳಿವೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಬೇಕೆಂದು ಗುಜರಾತ್ ಸರ್ಕಾರ ಹಾಗೂ ಸ್ಥಳೀಯ ಆಡಳಿತವನ್ನು ಕೇಳಿದ್ದೇನೆ” ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.