Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸೈಬರ್ ಭದ್ರತೆ ಕ್ಷೇತ್ರದಲ್ಲಿ ಭಾರತ ಮತ್ತು ಫಿನ್ಲ್ಯಾಂಡ್ ನಡುವೆ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಭಾರತ ಮತ್ತು ಫಿನ್ಲ್ಯಾಂಡ್ ನಡುವೆ ಸೈಬರ್ ಭದ್ರತಾ ಸಹಕಾರ ಕುರಿತ ತಿಳಿವಳಿಕೆ ಒಪ್ಪಂದದ ಬಗ್ಗೆ ವಿವರಿಸಲಾಯಿತು.

 

ಈ ತಿಳಿವಳಿಕೆ ಒಪ್ಪಂದವು, ಭಾರತ ಮತ್ತು ಫಿನ್ಲ್ಯಾಂಡ್ ನಡುವೆ ಭದ್ರತೆಗೆ ಸಂಬಂಧಿತ ಘಟನೆಗಳ ಪತ್ತೆ, ಪರಿಹಾರ ಮತ್ತು ತಡೆಗಟ್ಟುವಿಕೆಗೆ ಜ್ಞಾನ ಮತ್ತು ಅನುಭವದ ವಿನಿಮಯಕ್ಕೆ ಆಪ್ತವಾದ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.

 

ಈ ತಿಳಿವಳಿಕೆ ಒಪ್ಪಂದಕ್ಕೆ 2019ರ ಜನವರಿಯಲ್ಲಿ ಅಂಕಿತ ಹಾಕಲಾಗಿತ್ತು.