ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಲೋವೇನಿಯಾದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ ಯಾನಿಶ್ ಯಾನ್ ಶಾ ಅವರನ್ನು ಇಂದು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಸ್ಲೊವೇನಿಯಾದ ಪ್ರಧಾನಿಯಾಗಿ ಆಯ್ಕೆಯಾಗಿರುವ ಶ್ರೀ ಯಾನಿಶ್ ಯಾನ್ ಶಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಪರಸ್ಪರ ಅನುಕೂಲಕ್ಕಾಗಿ ಮತ್ತು ಹಂಚಿತ ಸಮೃದ್ಧಿಗೆ ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಅವರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ.
@JJansaSDS”
*****
Heartiest congratulations to Mr. Janez Janša on his election as the Prime Minister of Slovenia. I look forward to working closely with him to further strengthen our bilateral ties for the shared prosperity and mutual benefit of our people.@JJansaSDS
— Narendra Modi (@narendramodi) May 28, 2026