Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಚ್ಛತೆ ಸಂಬಂಧಿತ ಚಟುವಟಿಕೆಯಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಸಾರ್ವಜನಿಕರಿಂದ ಸ್ವಚ್ಛತೆ ಉಪಕ್ರಮಗಳಿಗೆ ಸಂಬಂಧಿಸಿದ ವಿಡಿಯೋ ಮತ್ತು ಚಿತ್ರಗಳನ್ನೂ ಆಹ್ವಾನಿಸಿದ್ದಾರೆ.

“ಅಕ್ಟೋಬರ್ 2 ಸಮೀಪಿಸುತ್ತಿರುವಂತೆ, ಸ್ವಚ್ಛತೆಗೆ ಸಂಬಂಧಿಸಿದ ಚಟುವಟಿಕೆಯತ್ತ ಹೆಚ್ಚಿನ ಉತ್ಸಾಹವನ್ನು ನಾನು ಕಾಣುತ್ತಿದ್ದೇನೆ. ಅವುಗಳಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲರಿಗೂ ಅಭಿನಂದನೆಗಳು.

ಸ್ವಚ್ಛತೆಗೆ ಸಂಬಂಧಿಸಿದ ನಿಮ್ಮ ಉಪಕ್ರಮಗಳ ಚಿತ್ರ ಹಾಗೂ ವಿಡಿಯೋಗಳನ್ನು ಆಪ್ ನಲ್ಲಿ ಹಂಚಿಕೊಳ್ಳಿ. ನಾವು ಅವುಗಳಲ್ಲಿ ಕೆಲವನ್ನು ಸಾಮಾಜಿಕ ತಾಣದಲ್ಲಿ ಹಂಚುತ್ತೇವೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/HS