Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಚ್ಛ ಭೂಗ್ರಹದ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಪರಿಸರ ದಿನವಾದ ಇಂದು ಸ್ವಚ್ಛ ಭೂಗ್ರಹ ಪರವಾದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

“ನಮ್ಮ ಭೂಗ್ರಹ ಮತ್ತು ಪರಿಸರ ನಾವು ಶ್ರೇಷ್ಠವಾಗಿ ಪೋಷಿಸುವಂತಹುದಾಗಿದೆ. ಇಂದು ವಿಶ್ವ ಪರಿಸರ ದಿನದಂದು, ನಾವು ಸ್ವಚ್ಛ ಭೂಗ್ರಹದ ಖಾತ್ರಿಯ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ. ಪ್ರಕೃತಿಯೊಂದಿಗೆ ಸೌಹಾರ್ದವಾಗಿ ಬದುಕುವುದು ಉತ್ತಮ ಭವಿಷ್ಯಕ್ಕೆ ನಾಂದಿ ಹಾಡುತ್ತದೆ”, ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

*****