ಪಿಎಂಇಂಡಿಯಾ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವದಂದು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ. “ಎಲ್ಲಾ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭಕಾಮನೆಗಳು. ಜೈ ಹಿಂದ್ “ ಎಂದು ಪ್ರಧಾನ ಮಂತ್ರಿ ಅವರು ಹೇಳಿದ್ದಾರೆ.
सभी देशवासियों को #स्वतंत्रतादिवस की हार्दिक शुभकामनाएं। जय हिंद!
— Narendra Modi (@narendramodi) August 15, 2019
Happy Independence Day to all my fellow Indians. Jai Hind!