Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾತಂತ್ರ್ಯ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಶುಭ ಕೋರಿದ್ದಾರೆ.

“ स्वतंत्रता दिवस की शुभकामनाएं। जय हिंद। ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈಹಿಂದ್!”, ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರು 70ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪು ಕೋಟೆಯ ಮೇಲಿಂದ ಇನ್ನು ಕೆಲವೇ ಹೊತ್ತಿನಲ್ಲಿಯೇ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.