ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.
ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಲೇಖನವು ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸುತ್ತಿದೆ ಮತ್ತು ಮಾನ್ಯ ಉಪರಾಷ್ಟ್ರಪತಿಯವರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭೇಟಿಯನ್ನು ನೆನಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಈ ಅಮೃತ ಕಾಲದಲ್ಲಿ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಲೇಖನ ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಭಾರತ ತನ್ನ 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಮಾನ್ಯ @VPIndia ಶ್ರೀ @CPR_VP ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ತಮ್ಮ ಭೇಟಿಯನ್ನು ನೆನಪು ಮಾಡಿಕೊಳ್ಳುತ್ತಾ, ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿದ್ದಾರೆ.
ಈ ಅಮೃತ ಕಾಲದಲ್ಲಿ 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದ್ದಾರೆ.”
*****
As India celebrates its 80th Independence Day, Honourable @VPIndia Thiru @CPR_VP recalls his visit to the Andaman and Nicobar Islands, remembering the sacrifices of freedom fighters from across the country.
— PMO India (@PMOIndia) August 15, 2026
He calls upon people to dedicate themselves to building a Viksit Bharat… https://t.co/EL1lWi4HBJ