Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

“ನಾನು ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮನ ಸಲ್ಲಿಸುತ್ತೇನೆ. ರಾಷ್ಟ್ರೀಯ ಯುವ ದಿನವಾದ ಇಂದು, ನಾನು ನವ ಭಾರತದ ನಿರ್ಮಾತೃಗಳಾದ ನಮ್ಮ ಯುವಕರ ಅದಮ್ಯ ಚೈತನ್ಯ ಮತ್ತು ಉತ್ಸಾಹಕ್ಕೆ ಗೌರವ ವಂದನೆ ಸಲ್ಲಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ.