Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹನುಮಾನ್ ಜಯಂತಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ ಹೀಗೆ ಹೇಳಿದ್ದಾರೆ;

“ನಿಮ್ಮೆಲ್ಲರಿಗೂ ಹನುಮ ಜಯಂತಿಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ, ಭಗವಾನ್ ಹನುಮಂತನ ಪಾದಗಳಿಗೆ ನಮನಗಳೊಂದಿಗೆ, ನಾನು ಎಲ್ಲರಿಗೂ ಒಳಿತನ್ನು ಬಯಸುತ್ತೇನೆ.” 

 

***