Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಧಾನಮಂತ್ರಿಯವರಿಂದ ಪರಿಹಾರ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲು ಅನುಮೋದನೆ ನೀಡಿದ್ದಾರೆ. 

ಪ್ರಧಾನಮಂತ್ರಿಯವರ ಕಚೇರಿಯು Xನಲ್ಲಿ:

ಹರಿಯಾಣದ ಕೈತಾಲ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ” ಎಂದು ಪೋಸ್ಟ್ ಮಾಡಿದೆ.

 

 

*****