ಪಿಎಂಇಂಡಿಯಾ
ಹರಿಯಾಣ ಮುಖ್ಯಮಂತ್ರಿ ಶ್ರೀ ನಾಯಬ್ ಸೈನಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಖಾತೆಯಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ:
“ಹರಿಯಾಣದ ಮುಖ್ಯಮಂತ್ರಿ ಶ್ರೀ @NayabSainiBJP ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು.”
@cmohry
*****
Chief Minister of Haryana, Shri @NayabSainiBJP met Prime Minister @narendramodi.@cmohry pic.twitter.com/Rg1fGg0BHh
— PMO India (@PMOIndia) February 2, 2026