ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ದಿನದ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಪವಿತ್ರ ದೇವಭೂಮಿ ತನ್ನ ಸಮೃದ್ಧ ಪರಂಪರೆ, ವೈಶಿಷ್ಟ್ಯಪೂರ್ಣ ಸಾಂಸ್ಕೃತಿಕ ಪರಂಪರೆ ಮತ್ತು ಇಲ್ಲಿನ ಜನರ ಪರಿಶ್ರಮ, ಕರ್ತವ್ಯನಿಷ್ಠೆ ಹಾಗೂ ವಿನಯದಿಂದ ವಿಶಿಷ್ಟ ಗುರುತನ್ನು ಹೊಂದಿದೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.
ಈ ಶುಭ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಪ್ರಧಾನ ಮಂತ್ರಿಗಳು ಹಾರೈಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ:
“समस्त हिमाचलवासियों को हिमाचल दिवस की हार्दिक शुभकामनाएं। यह पावन देवभूमि अपनी समृद्ध परंपराओं, अनुपम सांस्कृतिक धरोहर और यहां के लोगों की कर्मठता, कर्तव्यनिष्ठा और विनम्रता के कारण विशेष पहचान रखती है। इस पुनीत अवसर पर मैं प्रदेश के सभी परिवारजनों के उज्ज्वल भविष्य की कामना करता हूं।”
*****
समस्त हिमाचलवासियों को हिमाचल दिवस की हार्दिक शुभकामनाएं। यह पावन देवभूमि अपनी समृद्ध परंपराओं, अनुपम सांस्कृतिक धरोहर और यहां के लोगों की कर्मठता, कर्तव्यनिष्ठा और विनम्रता के कारण विशेष पहचान रखती है। इस पुनीत अवसर पर मैं प्रदेश के सभी परिवारजनों के उज्ज्वल भविष्य की कामना करता…
— Narendra Modi (@narendramodi) April 15, 2026