Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮಡಿದವರ ಹತ್ತಿರದ ಬಂಧುಗಳಿಗೆ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ಪಿಎಂಎನ್ಆರ್.ಎಫ್.ನಿಂದ ಪರಿಹಾರ ಘೋಷಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಹಿಮಾಚಲ ಪ್ರದೇಶದ ಸಿಮ್ಲಾ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪಿ.ಎಂ.ಎನ್.ಆರ್.ಎಫ್.ನಿಂದ ಘೋಷಿಸಿದ್ದಾರೆ.

****

AKT/NT