ಪಿಎಂಇಂಡಿಯಾ
ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಎಕ್ಸ್ ತಾಣದಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಹಿಮಾಚಲ ಪ್ರದೇಶದ ಚಂಬಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ತೀವ್ರ ದುಃಖಕರವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi
*****
The loss of lives due to a mishap in Chamba, Himachal Pradesh, is deeply saddening. My thoughts are with the families who have lost their loved ones. May those injured recover at the earliest: PM @narendramodi
— PMO India (@PMOIndia) August 8, 2026