Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಹೆಸರಾಂತ ಚಿತ್ರಕಾರ ಶ್ರೀ ಸಯದ್ ಹೈದರ್ ರಜಾ ನಿಧನಕ್ಕೆ ಪ್ರಧಾನ ಮಂತ್ರಿ ಶೋಕ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಸರಾಂತ ಚಿತ್ರಕಾರ ಶ್ರೀ ಸಯದ್ ಹೈದರ್ ರಜಾ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

“ಸರ್ವತ್ರ ಪ್ರಶಂಸೆಗೆ ಪಾತ್ರರಾಗಿದ್ದ ಚಿತ್ರಕಾರ ಎಸ್.ಎಚ್. ರಜಾ ಅವರ ಅಗಲಿಕೆಯಿಂದ ದುಃಖವಾಗಿದೆ, ಅವರು ಕಲಾ ರಂಗಕ್ಕೆ ನೀಡಿರುವ ಕೊಡುಗೆ ಸದಾ ಸ್ಮರಿಸಲ್ಪಡುತ್ತದೆ”, ಎಂದು ಪ್ರಧಾನಿ ತಿಳಿಸಿದ್ದಾರೆ.