ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.
ಶ್ರೀ ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬವನ್ನು ಭೇಟಿ ಮಾಡುವುದು ಮತ್ತು ವ್ಯಾಪಕ ಶ್ರೇಣಿಯ ವಿಚಾರಗಳು ಮತ್ತು ವೈವಿಧ್ಯಮಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವುದು ಸದಾ ಸಂತೋಷದ ಸಂಗತಿ ಎಂದು ಪ್ರಧಾನಮಂತ್ರಿ ಹೇಳಿದರು.
ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ನಲ್ಲಿ ಹೀಗೆ ಹೇಳಿದ್ದಾರೆ:
“ಹೈದರಾಬಾದ್ನಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡುಗಾರು ಅವರ ನಿವಾಸಕ್ಕೆ ತೆರಳಿ, ಅವರನ್ನು ಅವರ ಕುಟುಂಬದೊಂದಿಗೆ ಭೇಟಿ ಮಾಡಿದೆನು. ಅವರನ್ನು ಭೇಟಿಯಾಗುವುದು ಮತ್ತು ವೈವಿಧ್ಯಮಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವುದು ಸದಾ ಸಂತೋಷದ ಸಂಗತಿ.
@ncbn”
*****
In Hyderabad, went to Andhra Pradesh Chief Minister Shri Chandrababu Naidu Garu’s residence and met him along with his family. It’s always a delight to meet them and exchange views on so many diverse topics.@ncbn pic.twitter.com/YyFqO9Hry7
— Narendra Modi (@narendramodi) May 10, 2026
హైదరాబాద్ లో ఆంధ్రప్రదేశ్ ముఖ్యమంత్రి శ్రీ చంద్రబాబు నాయుడి గారి నివాసానికి వెళ్లి, ఆయనతో పాటు ఆయన కుటుంబ సభ్యులను కలిశాను. వారిని కలసి విభిన్న అంశాలపై అభిప్రాయాలు పంచుకోవడం ఎప్పుడూ ఒక ప్రత్యేకతే.@ncbn pic.twitter.com/OoYVQ5Wi5u
— Narendra Modi (@narendramodi) May 10, 2026